Mangalore: ಹುಕ್ಕಾ ಬಾರ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮೂವರ ಬಂಧನ ಮಾಡಿದ್ದಾರೆ.
ಹೊಸಕನ್ನಡ
-
Canara Bank: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು, ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ ಎಂದು ವರದಿಯಾಗಿದೆ.
-
Hassan: ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತವಾಗಿದೆ. ದೊಡ್ಡತಪ್ಪಲೆ ಗ್ರಾಮದ ಬಳಿ ಗುಡ್ಡಕುಸಿತವಾಗಿದೆ.
-
News
India now world’s biggest economy: ಆರ್ಥಿಕತೆಯಲ್ಲಿ ನಾಗಾಲೋಟ: ಇದೀಗ ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ!
India now world’s biggest economy: ಭಾರತವು ಆರ್ಥಿಕತೆಯಲ್ಲಿ ದಾಪುಗಾಲಿಟ್ಟು ಓಡುತ್ತಿರುವುದು ಇದೀಗ ಮತ್ತೊಮ್ಮೆ ಖಚಿತವಾಗಿದೆ. ಜಪಾನ್ ದೇಶವನ್ನು ಹಿಂದಿಕ್ಕಿ ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ.
-
News
Madenuru Manu: ಶಿವರಾಜ್ಕುಮಾರ್ ಬದುಕಿದ್ರೆ ಇನ್ನು ಐದಾರು ವರ್ಷ, ದರ್ಶನ್ ಈಗಾಗಲೇ ಔಟ್, ಶೀಘ್ರದಲ್ಲೇ ಧ್ರುವ ಸರ್ಜಾ… – ನಾಲಿಗೆ ಹರಿಬಿಟ್ಟ ಮಡೆನೂರು?!
Madenuru Manu: ಬಹುಶಃ ಮಡೆನೂರು ಮನು ಎಂಜಲು ಎಲ್ಲಾ ಕಡೆ ಸಿಡಿದಿದೆ. ಇತ್ತ ಒಂದು ಕಡೆ ತಮ್ಮ ಅಭಿನಯದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಬಿಡುಗಡೆಯಾಗಿದೆ.
-
ಬೆಂಗಳೂರು: ಮಹಾಮಾರಿ ಕೊರೊನಾ ( Corona) ರಾಜ್ಯದಲ್ಲಿ ಮತ್ತೆ ಹರಡುವ ಲಕ್ಷಣ ತೋರುತ್ತಿದೆ. ನಿನ್ನೆಯಷ್ಟೇ ಕೋರೋನಾದಿಂದ ಬೆಂಗಳೂರಿನಲ್ಲಿ ಒಂದು ಸಾವು ಉಂಟಾಗಿತ್ತು. ಇದೀಗ, ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೋವಿಡ್ ಪಾಸಿಟಿವ್ ಕಾಣಿಸಿದೆ. ಇದು ಒಂದು ರೀತಿಯ ಆತಂಕದ ಪರಿಸ್ಥಿತಿ.
-
Puttur: ಮೇ 24ರ ರಾತ್ರಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ವಿನಾಯಕ ಫ್ಲವರ್ ಸ್ಟಾಲ್ ಮೇಲೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
-
Mangalore: ಸಾರ್ವಜನಿಕ ಶಾಂತಿಭಂಗಗೊಳಿಸುವಂತಹ ಪ್ರಚೋದನಕಾರಿ ಸಂದೇಶವನ್ನು ಪ್ರಕಟ ಮಾಡಿದ ಆರೋಪದ ಮೇರೆಗೆ ಪೊಲೀಸ್ ಇಲಾಖೆಯ ಸೂಚನೆಯ ಅನ್ವಯ ಒಂದು ಫೇಸ್ಬುಕ್ ಪುಟ ಹಾಗೂ ನಾಲ್ಕು ಇನ್ಸ್ಟಾಗ್ರಾಂ ಪೇಜ್ಗನ್ನು ನಿಷ್ಕ್ರಿಯ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
-
Crime
Delivery Boy attack: ಅಡ್ರೆಸ್ನಲ್ಲಿ ಒಂದು ಅಕ್ಷರ ತಪ್ಪಾಗಿದ್ದಕ್ಕೆ ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್
Delivery Boy attack: ಬೆಂಗಳೂರು: ಅಡ್ರೆಸ್ನಲ್ಲಿ ಒಂದು ಅಕ್ಷರ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ (Delivery Boy attack) ಹಲ್ಲೆ ನಡೆಸಿದ್ದ ಪ್ರಕರಣ ನಡೆದಿದೆ.
-
Hassana: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದ್ದು, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
