Mangaluru: ದಕ್ಷಿಣ ಕನ್ನಡ ಉಡುಪಿ ಭಾಗದಲ್ಲಿ ಕಳ್ಳರ ತಂಡವೊಂದು ಕ್ರಿಯಾಶೀಲರಾಗಿದ್ದಾರೆ. ಚಡ್ಡಿ ಗ್ಯಾಂಗ್ವೊಂದು ಸಕ್ರಿಯವಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿರುವ ಕುರಿತು ವರದಿಯಾಗಿದೆ.
ಹೊಸಕನ್ನಡ
-
Poonam Pandey: ಪೂನಂ ಪಾಂಡೆ ಇದೀಗ ಬೆತ್ತಲಾಗಿದ್ದಾರೆ. ಪೂನಂ ಆಕೆ ತನ್ನ ಸೌಂದರ್ಯ ಪ್ರದರ್ಶಿಸಲು ನಗ್ನತೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದಾಳೆ.
-
News
Darshan: ಮೆಸೇಜ್ ಮಾಡಿದ್ದಕ್ಕೆ ನಡೆದಿಲ್ಲ ರೇಣುಕಾ ಸ್ವಾಮಿ ಕೊಲೆ, ಹತ್ಯೆ ಹಿಂದಿದೆ ಅದೊಂದು ರೋಚಕ ಕಾರಣ – ಏನದು?
Darshan: ಡಿ ಗ್ಯಾಂಗ್ ವಿರುದ್ಧ ಪೋಲಿಸರು ಈಗಾಗಲೇ ಸುಮಾರು 200ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇದೆಲ್ಲವೂ ದರ್ಶನ್ ಗೆ ಉರುಳಾಗಿರೋದಂತೂ ಸತ್ಯ.
-
News
Spain: ಸಮುದ್ರಲ್ಲಿ ಸುಸ್ಸು ಮಾಡಿದ್ರೆ 67,000 ರೂ ದಂಡ ಎಂದ ಸರ್ಕಾರ – ಉಚ್ಚೆ ಹುಯ್ದವನ ಪತ್ತೆ ಹೇಗ್ ಮಾಡ್ತೀರಪ್ಪಾ ಎಂದ ನೆಟ್ಟಿಗರು !!
Spain: ಪ್ರವಾಸಿಗರೆ ಹುಷಾರ್, ಇನ್ಮುಂದೆ ಒಮ್ಮೆ ಯೋಚಿಸಿ ಸಮುದ್ರಕ್ಕೆ ಇಳಿಯಿರಿ. ಯಾಕೆಂದರೆ ಮೋಜು-ಮಸ್ತಿ ಮಾಡಲು ಸಮುದ್ರಕ್ಕಿಳಿದು ಅದರಲ್ಲೇ ಏನಾದ್ರೂ ಸುಸ್ಸು(urination) ಮಾಡಿದರೆ ಬೀಳುತ್ತೆ 67,000ರೂ ದಂಡ !!
-
Uttar Pradesh: ಪ್ರಿನ್ಸಿಪಾಲ್ ಶಾಲೆಯ ಟೀಚರನ್ನು ಪದೇ ಪದೇ ತನ್ನ ಕೊಠಡಿಗೆ ಕರೆಸಿ ಚಕ್ಕಂದವಾಡುತ್ತಿದ್ದಾನೆ. ಇದರ ವೀಡಿಯೋ ವೈರಲ್ ಆಗಿದೆ.
-
School Holiday: ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು 08/07/2024 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
News
Government Scheme: ಸರಕಾರಿ ಯೋಜನೆಯ ಹಣ ಬಂತು ಖಾತೆಗೆ; ಗಂಡನನ್ನು ಬಿಟ್ಟು 11 ಮಹಿಳೆಯರು ತಮ್ಮ ಪ್ರೇಮಿಗಳ ಜೊತೆ ಪರಾರಿ
Government Scheme: ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೊದಲ ಕಂತು ಜಮೆಯಾದ ನಂತರ ಪತಿಯನ್ನು ತೊರೆದು ಪ್ರೇಮಿಗಳೊಂದಿಗೆ ಓಡಿಹೋಗಿರುವ ಘಟನೆಯೊಂದು ನಡೆದಿದೆ.
-
News
Renukaswamy Murder Case: ಸಾಕ್ಷ್ಯ ನಾಶ ಮಾಡಲೆಂದು ಬಂದವರೇ ಇದೀಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ
Renukaswamy Murder Case: ಈ ಮೊದಲು ಬಂಧಿತರಾಗಿರುವ ಆರೋಪಿಗಳೇ ಈಗ ಸಾಕ್ಷಿಗಳಾಗಿದ್ದಾರೆ. ಇದೊಂದು ಮಹತ್ವದ ತಿರುವು ನೀಡಿದಂತ ವಿಷಯ.
-
Puttur: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
News
Bangalore: ರಾಜ್ಯಕ್ಕೇ ಸಿಹಿ ಸುದ್ದಿ ಕೊಟ್ಟ ಬ್ಲಾಕ್ ಮೇಲ್ ತಂಡದ ಸುಲಿಗೆ ಪ್ರಕರಣ, ಇದಕ್ಕೂ ರಾಜ್ ನ್ಯೂಸ್ಗೂ ಸಂಬಂಧವಿಲ್ಲ!
Bangalore: ಬ್ಲಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪಿ ವೆಂಕಟೇಶ್ ಹಾಗೂ ಇತರ ಆರೋಪಿಗಳಿಗೂ ರಾಜ್ ನ್ಯೂಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ ನ್ಯೂಸ್ ನ ಪ್ರವರ್ತಕ ಸಂಸ್ಥೆ ಶಿವಶ್ರೀ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಪಷ್ಟೀಕರಣ ನೀಡಿದೆ.
