Ananth Ambani Wedding: ಮುಂಬೈನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವದಲ್ಲಿ ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೈಬರ್ ಕಾರ್ಯಕ್ರಮ ನೀಡಲಿದ್ದಾರೆ.
ಹೊಸಕನ್ನಡ
-
News
School Rules: ರಾಜ್ಯದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ: ರಾಜ್ಯ ಸರ್ಕಾರ ಆದೇಶ!
by ಕಾವ್ಯ ವಾಣಿby ಕಾವ್ಯ ವಾಣಿSchool Rules: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
-
Gold Price Hike: ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇದೀಗ ಇಂದಿನ ಚಿನ್ನದ ದರದಲ್ಲಿ ಏರುಮುಖವಾಗಿದ್ದು (Gold Price Hike) ಈ ಕೆಳಗೆ ದರ ಪಟ್ಟಿ ತಿಳಿಸಲಾಗಿದೆ.
-
Raichur: ಕಾಲೇಜಿಗೆ ಚಕ್ಕರ್ ಹೊಡೆದು ಅಲ್ಲಲ್ಲಿ ಅಲೆದಾಡುತ್ತಾ, ಪ್ರೀತಿಯಾ ಅಮಲಿನಲ್ಲಿ ಇಂದಿನ ಯುವ ಪೀಳಿಗೆ ಮಾಡುವ ಈ ಕೃತ್ಯ ನಿಜಕ್ಕೂ ಖೇದಕರ.
-
News
Yuva Rajkumar Sridevi Divorce: ಯುವ-ಶ್ರೀದೇವಿ ಡಿವೋರ್ಸ್ ಕೇಸ್; ವಿಚಾರಣೆ ದಿನವೇ ಅಮೆರಿಕಾಗೆ ಹೋದ ಯುವ ಪತ್ನಿ, ಇನ್ಸ್ಟಾದಲ್ಲಿ ಸುದೀರ್ಘ ಪತ್ರ
Yuva Rajkumar Sridevi Divorce: ಇಂದು ವಿಚಾರಣೆ ಇದ್ದಿದ್ದು, ಶ್ರೀದೇವಿ ಅವರು ಇಂದೇ ಅಮೆರಿಕಕ್ಕೆ ಹೋಗಿದ್ದಾರೆ.
-
News
Board Exam Cancel: ರಾಜ್ಯದ 5, 8, 9 ನೇ ತರಗತಿಗಳಿಗೆ ಗುಡ್ ನ್ಯೂಸ್- ಈ ವರ್ಷ ಬೋರ್ಡ್ ಪರೀಕ್ಷೆ ಇಲ್ಲ – ಶಿಕ್ಷಣ ಇಲಾಖೆಯಿಂದ ಹೊಸ ಆದೇಶ
Board Exam Cancel: ಈ ವರ್ಷ ರಾಜ್ಯದಲ್ಲಿ 5, 8, 9 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ(Board Exam Cancel)ಎಂದು ತಿಳಿಸಿ ಶಿಕ್ಷಣ ಇಲಾಖೆಯಿಂದ ಹೊಸ ಆದೇಶ(Education Department) ಹೊರಡಿಸಲಾಗಿದೆ.
-
Karnataka Police Transfer: ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮಗಳನ್ನು ಅನುಸರಿಸುವಂತೆ ಆದೇಶಿಸಿದ್ದಾರೆ.
-
Karwar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
-
Bharat Rice: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಭಾರತ್ ಅಕ್ಕಿ ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
-
Andhra Pradesh: ಆಂಧ್ರ ಪ್ರದೇಶದ ಅಲ್ಲೂರಿ ಜಿಲ್ಲೆಯ ಪೆದ್ದಬಯಾಲು ಮಂಡಲದಲ್ಲಿ ಈ ವಿಶೇಷ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬನ ಮೊದಲ ಪತ್ನಿಯರಿಬ್ಬರು ಸೇರಿ ಗಂಡನಿಗೆ ಮೂರನೇ ಮದ್ವೆ ಮಾಡಿದ್ದಾರೆ.
