Rain: ಅನಂತಾಡಿ: ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಅನಾಹುತ ಸಂಭವಿಸಿದೆ.
ಹೊಸಕನ್ನಡ
-
Pakisthan: ಪಾಕಿಸ್ತಾನ: ಈಗಾಗಲೇ ಭಾರತವನ್ನು ಎದುರುಹಾಕಿಕೊಂಡು ಅನುಭವಿಸುತ್ತಿರುವ ಪಾಕಿಸ್ತಾನ ಅದನ್ನು ಸುಧಾರಿಸಿಕೊಳ್ಳುವ ಮುನ್ನವೇ ತಾಲಿಬಾನ್ ಹಾಗೂ ಇರಾನ್ ಕಡೆ ಇಂದ ಮತ್ತಷ್ಟು ಸಮಸ್ಯೆಗಳು ಬಂದು ಸುತ್ತಿಕೊಳ್ಳುತ್ತಿವೆ.
-
News
Amendment Bill: ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಕಾಯ್ದೆ- 1997’ರ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅನುಮೋದನೆಗೆ
by ಕಾವ್ಯ ವಾಣಿby ಕಾವ್ಯ ವಾಣಿAmendment Bill: ಬೆಂಗಳೂರು: ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997’ರ ತಿದ್ದುಪಡಿಗಾಗಿ ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು.
-
Covid: ಮಕ್ಕಳಿಗೆ ಕೋವಿಡ್ ತಗಲುವುದು ತೀರಾ ಅಪರೂಪ ಹೀಗಿರುವಾಗ ಬೆಂಗಳೂರಿನಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ಹರಡಿರುವುದು ಅಚ್ಚರಿ ಉಂಟು ಮಾಡಿದೆ.
-
Puttur: ಪೂತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು-ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟೆ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿರುವ ಘಟನೆ ಕುರಿತು ವರದಿಯಾಗಿದೆ. ಮೇ 24 ರಂದು ಬೆಳಿಗ್ಗೆ ಈ ಘಟನೆ ನಡೆದಿದೆ.
-
Puttur: ರಸ್ತೆ ಕಾಂಕ್ರಿಟೀಕರಣ ಕಾಮಗಾರಿನ ಸಂದರ್ಭ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪದ ನಡೆದಿದೆ.
-
Liquor Price Hike: ದರ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧ ಮಾಡಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
-
Ullala: ಬೇಕರಿ ಮುಂಭಾಗ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಕೋಪಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕರ ಜೊತೆ ಸೇರಿ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆ ಮಾಡಲು ಯತ್ನ ಮಾಡಿದ್ದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
-
Shimogga: ಬೇಟೆಗೆ ತೆರಳಿದ್ದ ಸಂದರ್ಭದಲ್ಲಿ ಬಂದೂಕು ಮಿಸ್ಫೈರ್ ಆಗಿ ಯುವಕನೋರ್ವ ಸಾವಿಗೀಡಾದ ಘಟನೆ ತೀರ್ಥಹಳ್ಳಿಯಲ್ಲಿ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.
-
News
Mangalore: ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಓರ್ವನಿಗೆ ಗಾಯ: ನೌಷಾದ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ-ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್
Mangalore: ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ನಡೆದ ವಿಚಾರಣಾಧೀಕ ಕೈದಿಗಳ ಹೊಡೆದಾಟದಲ್ಲಿ ಒಬ್ಬ ಕೈದಿ ಗಾಯಗೊಂಡಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
