Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ತಿರುವೊಂದರಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಬಸ್ ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹೊಸಕನ್ನಡ
-
Lucknow: ಮದುವೆಯಾದ ಒಂದೇ ವಾರದಲ್ಲಿ ಪತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.
-
Puttur: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಗರ್ಭವತಿಯಾಗಿರುವ ಪ್ರಕರಣ ಠಾಣೆಯ ಮೆಟ್ಟಿಲೇರಿ ರಾಜಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.
-
Udupi: ಚಿಕಿತ್ಸೆಗೆಂದು ಬಂದ ಯುವತಿ ಜೊತೆ ವೈದ್ಯರೊಬ್ಬರು ಅನುಚಿತ ವರ್ತನೆ ಮಾಡಿದ ಆರೋಪವೊಂದು ವರದಿಯಾಗಿದೆ. ಸಾಸ್ತಾನದ ಖಾಸಗಿ ಕ್ಲಿನಿಕ್ ವೈದ್ಯರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Putturu: ಮೇ 15 ರಂದು ಸಂಜೆ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ಸಲ್ಲಿ ಸೋಮವಾರಪೇಟೆಯ ಕುಟುಂಬವೊಂದರ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸಹ ಪ್ರಯಾಣಿಕರು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
-
Education
Second Puc Exam 2 Result: ಸೆಕಂಡ್ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಪ್ರಕಟ- ರಿಸಲ್ಟ್ ಚೆಕ್ ಹೀಗೆ ಮಾಡಿ
Second Puc Exam 2 Result: 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
-
Puttur: ಕೋಮುದ್ವೇಷದ ಭಾಷಣ ಮಾಡಿ ಸಾರ್ವಜನಿಕ ಶಾಂತಿ ಕದಡಿದ ಪ್ರಕರಣ ಸಂಬಂಧ ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Bantwala: ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಲಾರಿಯಲ್ಲಿದ್ದ ಬಿಸಿಬಿಸಿ ಜಲ್ಲಿ ಮಿಶ್ರಿತ ಡಾಮಾರು ಲಾರಿ ಚಾಲಕನ ಮೇಲೆ ಹರಿದು ಮೃತಪಟ್ಟ ಘಟನೆ ಸಜಿಪದಲ್ಲಿ ಇಂದು ಬೆಳಗ್ಗೆ ನಡೆದಿದೆ.
-
Malpe: ಮಲ್ಪೆ ಸೈಂಟ್ಮೆರೀಸ್ ದ್ವೀಪ ಪ್ರವೇಶಕ್ಕೆ ನಾಲ್ಕು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜೊತೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ನಿಲ್ಲಿಸಲಾಗಿದೆ.
-
National
Madarasa Students: ಇನ್ನು ಮುಂದೆ ಮದರಸಾಗಳಲ್ಲಿಯೂ ವಿಜ್ಞಾನ ಮತ್ತು ಗಣಿತ ಪಾಠ: 9 ರಿಂದ 12 ನೇ ತರಗತಿಗೆ ಪಠ್ಯಕ್ರಮ ಬದಲಾವಣೆ
Madarasa Students: ಉತ್ತರ ಪ್ರದೇಶದ ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಸುದ್ದಿ. ಮದರಸಾಗಳಲ್ಲಿ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತದಂತಹ ಆಧುನಿಕ ವಿಷಯಗಳನ್ನು ಕಲಿಸಲಾಗುವುದು.
