Karanataka: ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಭ್ರಮದಿಂದ ಆಚರಿಸುವ ಹೋರಿ ಹಬ್ಬಕ್ಕೀಗ ಹೈಕೋರ್ಟ್ನಿಂದ(High Court) ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯದಲ್ಲಿ ‘ಹೋರಿ ಹಬ್ಬ’ ಉತ್ಸವವನ್ನು ನಡೆಸಲು ಅನುಮತಿ ನೀಡಿದ್ದು, ಜಲ್ಲಿಕಟ್ಟು ವಿಷಯದಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ …
Tag:
