ಪ್ರತಿಯೊಬ್ಬರೂ ಜೀವನದಲ್ಲಿ ಸ್ವಂತ ವಾಹನ ಹೊಂದಬೇಕೆಂದು ಕನಸು ಕಾಣುತ್ತಾರೆ. ಇದಕ್ಕಾಗಿ ಸ್ವಲ್ಪ, ಸ್ವಲ್ಪ ಹಣವನ್ನು ಜೋಡಿಸಿ ತಮ್ಮ ಕನಸನ್ನು ನನಸು ಮಾಡಲು ಪ್ರಯತ್ನ ಪಡುತ್ತಾರೆ. ಇದೀಗ ಇಲ್ಲೊಬ್ಬ ತನ್ನ ಕನಸಿನ ಬೈಕ್ ಅನ್ನು ಖರೀದಿಸಲು ಬರೋಬ್ಬರಿ 112 ಬ್ಯಾಗ್‌ಗಳಲ್ಲಿ ಒಂದು ರೂಪಾಯಿಯ …
Tag:
