ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. ಸುಮಾರು ಎರಡು ಕೋಟಿ ರೈತರ ಖಾತೆಗೆ 6,000 ಕೋಟಿ ರೂ.ಗಳನ್ನು ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ …
Tag:
