LPG: ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್ನ್ಯೂಸ್ ಸಿಕ್ಕಿದೆ. LPG ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆಯಾಗಿದ್ದು ಗ್ರಾಹಕರಿಗೆ ನಿರಾಳವನ್ನುಂಟು ಮಾಡಿದೆ. ಹೌದು, ಹೊಸ ವರ್ಷದ ಮೊದಲ ದಿನವೇ LPG ಗ್ರಾಹಕರಿಗೆ ಸಂತಸದ ಸುದ್ದಿ ಲಭಿಸಿದೆ. ತೈಲ ಕಂಪನಿಗಳು …
Tag:
