ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಗದ್ದುಗೆ ಏರಿದ್ದಾರೆ. ಜಗದೀಪ್ ಧನಕರ್ ( …
Tag:
