ಮಂಗಳೂರು: ಮಂಗಳೂರಿನಲ್ಲಿ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆದೇಶ ಹೊರಡಿಸಿದೆ. ತೀವ್ರ ಪರಿಸರ ಮಾಲಿನ್ಯದ ಕುರಿತು ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಪದೇ ಪದೇ ನೋಟಿಸ್ ಕೊಟ್ಟು ಮಾಲಿನ್ಯ ತಗ್ಗಿಸಲು ಮಂಡಳಿ ಸೂಚಿಸಿತ್ತು. ಮಂಡಳಿ …
Tag:
