Mangaluru: ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ದೋಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರವಾರ ಪೊಲೀಸರು ಮಂಗಳೂರಿನ ತಲ್ಲತ್ ಗ್ಯಾಂಗಿನ ಇಬ್ಬರು ಸದಸ್ಯರನ್ನು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.
Tag:
