DA: ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ನೀಡಲು ಮುಂದಾಗಿದ್ದು, ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಕುರಿತು ಎರಡು ದಿನದಲ್ಲಿ ಆದೇಶ ಪ್ರಕಟವಾಗಲಿದೆ ಎನ್ನಲಾಗಿದೆ. ಹೌದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3 …
Tag:
