ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ, ಎರಡು ವರ್ಷದ ಕಂದಮ್ಮವೊಂದು ಚಕ್ರಕ್ಕೆ ಸಿಲುಕಿ ಸಾವೀಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ವಾಹನ ಚಾಲಾಯಿಸುವಾಗ ಮೈಯೆಲ್ಲ ಕಣ್ಣಾಗಿರಬೇಕು ಎಂದು ಹೇಳುತ್ತಾರೆ. ಏಕೆಂದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತವೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. …
Tag:
