Festival: ಯುಗಾದಿ ಹಾಗೂ ರಂಜಾನ್ ಹಬ್ಬದ (Festival) ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 2,000 ಬಸ್ಗಳನ್ನು ರಸ್ತೆಗಿಳಿಸಲಿದ್ದು, ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ …
Tag:
