ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವುದು ಎಲ್ಲರಿಗೂ ತಿಳಿದ ವಿಷಯ. ಈಗ ಧೋನಿ ಕೃಷಿ, ಕೋಳಿ ಸಾಕಾಣಿಕೆಯತ್ತ ಗಮನ ಹರಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇತ್ತೀಚೆಗೆ ಧೋನಿ, ಕಡಕ್ನಾಥ್ ತಳಿಯ ಸುಮಾರು 2000 ಕೋಳಿಗಳನ್ನು ಖರೀದಿಸಿದ್ದಾರೆ. ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಸಹಕಾರಿ …
Tag:
