ಪ್ರಸಕ್ತ ಸಾಲಿನ ಸಿಇಟಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್, 2022ನೇ ಸಾಲಿನ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಪರ ತೀರ್ಪು ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು …
Tag:
