Lok Sabha Election: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಜನರ ಮನವೊಲಿಕೆಗೆ ನಾನಾ ಕಸರತ್ತು ನಡೆಸುತ್ತಿವೆ. ಇದೀಗ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ (Jagadish Shettar) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟಿಕೆಟ್ ಆಫರ್ …
