BJP: ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿನ ದುರ್ಬಲತೆ ಎದ್ದು ಕಾಣುತ್ತಿದೆ. ಒಬ್ಬೊಬ್ಬ ನಾಯಕರು ಒಂದೊಂದು ದಿಕ್ಕಿನತ್ತ ಮುಖ ಮಾಡಿ ಅಸಮಾಧಾನವನ್ನು ಸೂಚಿಸುತ್ತಿದ್ದಾರೆ. ಸಮರ್ಥ ನಾಯಕತ್ವವಿಲ್ಲದೆ ರಾಜ್ಯ ಬಿಜೆಪಿ ಸ್ವರಗುತ್ತಿದೆ. ಪ್ರಸ್ತುತ ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ …
Tag:
