ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆಗಳನ್ನು ಕೆಪಿಎಸ್ ಸಿ ಮೂಲಕ ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ವಸತಿ …
Tag:
