Ullal: ಕೇರಳ ಭಾಗದಿಂದ ಕದ್ದ ದನಗಳನ್ನು ಕಂಟೈನರ್ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಎಂಬಾತನನ್ನು ಬಂಧನ ಮಾಡಿದ್ದಾರೆ. ಒಟ್ಟು 24 ದನಗಳನ್ನು ರಕ್ಷಣೆ ಮಾಡಲಾಗಿದೆ.
Tag:
