ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಶಸ್ತ್ರಾಸ್ತ್ರಗಳು ಮತ್ತು ವಿಷಕಾರಿ ರಾಸಾಯನಿಕಗಳನ್ನು ಬಳಸಿಕೊಂಡು ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ವೈದ್ಯ ಸೇರಿದಂತೆ ಮೂವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿರುವ …
Tag:
