ಸಾಮಾನ್ಯವಾಗಿ ಹೆಚ್ಚಿನವರು ಮನೆಗಳಲ್ಲಿ ನಾಯಿ, ಬೆಕ್ಕು ಗಳನ್ನು ಸಾಕಿರುತ್ತಾರೆ. ಇನ್ನೂ ಕೆಲವರು ಇವುಗಳೊಂದಿಗೆ ಪಾರಿವಾಳ, ಗಿಳಿ, ಕೋಳಿ, ಬಾತುಕೋಳಿಗಳಂತಹ ಕೆಲವು ಪಕ್ಷಿಗಳನ್ನು ಸಾಕಿರುತ್ತಾರೆ. ನಾವು ಪ್ರೀತಿಯಿಂದ ಸಾಕಿದಂತಹ ಈ ಪ್ರಾಣಿ, ಪಕ್ಷಿಗಳು ಕಾಣೆಯಾದಾಗ ಅಥವಾ ಅವುಗಳಿಗೇನಾದರೂ ತೊಂದರೆಯಾದಾಗ ನಮಗೆ ತುಂಬಾ ನೋವಾಗುತ್ತದೆ. …
Tag:
