ಪ್ರೀತಿ ಕುರುಡು ಎಂಬ ಮಾತಿನಂತೆ ಅನೇಕ ಪ್ರೇಮ ಜೋಡಿಗಳು ನೂರಾರು ಕನಸು ಹೊತ್ತು ಕೆಲವರು ಮದುವೆಯಾದರೆ,ಮತ್ತೆ ಕೆಲವು ಪ್ರಕರಣಗಳಲ್ಲಿ ಮನೆಯವರ ಒತ್ತಡಕ್ಕೊ ಇಲ್ಲವೆ ಬೇರೆ ಕಾರಣಗಳಿಂದ ಬೇರೆಯವರೊಂದಿಗೆ ಮದುವೆಯಾಗುವ ಪ್ರಸಂಗಗಳು ಸಹಜವಾಗಿ ನಡೆಯುವಂತದ್ದು. ಆದರೆ, ಕೆಲ ಘಟನೆಗಳ ಕೇಳಿದಾಗ ಹೀಗೂ ಉಂಟೇ …
Tag:
