ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಶೇ.33 ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದೇಶ ಪತ್ರದಲ್ಲಿ ರಾಜ್ಯ ಸರ್ಕಾರದ ಕಚೇರಿಗಳಲ್ಲಿನ …
Tag:
