ಒಂದು ಕಡೆ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಈಗ ರೆಪೋ ದರದ ಏರಿಕೆ ನಿಜಕ್ಕೂ ಶಾಕ್ ನೀಡಬಹುದು.ಆರ್.ಬಿ.ಐ. ಹಣಕಾಸು ನೀತಿ ಪರಾಮರ್ಶೆ ಸಭೆ ಮುಂದಿನ ವಾರ ನಡೆಯಲಿದ್ದು, ರೆಪೊ ದರವನ್ನು ಮತ್ತೆ ಏರಿಕೆ ಮಾಡುವ ಸಾಧ್ಯತೆ ಇದೆ. ಹಣದುಬ್ಬರ ನಿಯಂತ್ರಣದ ಉದ್ದೇಶದಿಂದ …
Tag:
