Mangaluru:ಮೂಡಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಸೂರಲ್ಪಾಡಿ ಮಾರ್ಗವಾಗಿ 19 ದನಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಾಕವಾಗಿ ತುಂಬಿಸಿ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಮಾ.28 ರಂದು ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಬಳಿ ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು.
Tag:
4 arrested
-
Udupi: ಸಿಟಿ ಬಸ್ ತಂಗುದಾಣದ ಬಳಿ ನಾಲ್ವರು ಜಗಳವಾಡುತ್ತಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಗುರುವಾರ (ಪೆ.27) ನಡೆದಿದೆ.
-
Vitla; ಜ.3 ರಂದು ಇಡಿ ಅಧಿಕಾರಿಗಳ ರೀತಿ ನಟಿಸಿ ದರೋಡೆ ಮಾಡಿದ ಘಟನೆಯೊಂದು ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಮನೆಯಲ್ಲಿ ನಡೆದಿತ್ತು.
