ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿಕ್ರಾಸ್ ಸಮೀಪ ನಡೆದಿದೆ. ಅಪಘಾತ ಸಂಭವಿಸಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದು, ಗಂಭೀರ ಗಾಯಗೊಂಡಿದ್ದ …
Tag:
