Ayodhya: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಒಂದು ವರ್ಷ ಕಳೆದಿದೆ. ಈ ಒಂದು ವರ್ಷದ ಅವಧಿಯಲ್ಲಿ ಮಂದಿರಕ್ಕೆ ಸಾವಿರಾರು ಕೋಟಿ ದೇಣಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನಿಂದ 400 ಕೋಟಿ ತೆರಿಗೆಯನ್ನು ಪಾವತಿಸಲಾಗಿದೆ. …
Tag:
