ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರ್ಯಾಫಿಕ್ ಕಂಟ್ರೋಲ್) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು …
Tag:
