Ramya: ಅಶ್ಲೀಲ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಪೊಲೀಸ್ ಕಮಿಷನರ್ ಗೆ ರಮ್ಯಾ ದೂರು ನೀಡಿದ್ದಾರೆ. ಹೌದು, ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿ …
Tag:
