ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಪರಿಶೀಲಿಸುವ ಸಲುವಾಗಿ, ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ನವೆಂಬರ್ …
Tag:
