Teachers appointment: ಉದ್ಯೋಗಾಂಕ್ಷಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ಶಿಕ್ಷಣ ಇಲಾಖೆ (Education Department) ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾಗುತ್ತಿರುವ 5000 ಶಿಕ್ಷಕರಿಗೆ ಪರ್ಯಾಯವಾಗಿ 7,500 ಶಿಕ್ಷಕರ ನೇಮಕಾತಿಗೆ (Teachers Appointment) ಸಿದ್ಧತೆ ನಡೆಸಿದೆ. 2023ನೇ ಸಾಲಿನಲ್ಲಿ ನಿವೃತ್ತಿಯಿಂದ ತೆರವಾಗುವ …
Tag:
