ರಾಜ್ಯ ಸರಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗಷ್ಟೇರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ನೇಮಕ ಪ್ರಕ್ರಿಯೆಯ ಬಗ್ಗೆ ಸಿಹಿಸುದ್ದಿ ನೀಡಿದೆ. ಅತಿಥಿ ಶಿಕ್ಷಕರಿಗೆ ಗೌರವಧನವನ್ನು …
Tag:
