ಸಾಧನೆಗೆ ವಯಸ್ಸು ಮುಖ್ಯವಲ್ಲ. ಕಲಿಯುವ ಛಲವೊಂದಿದ್ದರೆ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿದ್ದಾರೆ ತಮಿಳುನಾಡಿನ ಈ ವ್ಯಕ್ತಿ. ಹೌದು. ತಮಿಳುನಾಡಿನ ಮಧುರೈನಲ್ಲಿ 55ರ ಹರೆಯದ ರೈತರೊಬ್ಬರು ಅಖಿಲ ಭಾರತೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನೇ ಬರೆದು, ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ. …
Tag:
