ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟ್ಟು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈಗಾಗಲೇ ಕೇಂದ್ರ ನೌಕರರಿಗೆ ಬೋನಸ್ ಘೋಷಣೆ ಮಾಡಿದ ಬೆನ್ನಲ್ಲೇ ಸಾಮಾನ್ಯ ವಿಮಾ ಕಂಪನಿಗಳ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯನ್ನ ನೀಡಲು ಮುಂದಾಗಿದೆ. ಹಣಕಾಸು ಸಚಿವಾಲಯದ ಪ್ರಕಾರ, ಈ ಸರ್ಕಾರಿ ನೌಕರರ ವೇತನ …
Tag:
