Naxalite: ಶರಣಾಗತಿ ಆದ ಆರು ಮಂದಿ ನಕ್ಸಲೆಟ್ ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಮುಚ್ಚಿಟ್ಟಿದ್ದರು. ಬಳಿಕ ಅವು ಎಲ್ಲಿವೆ ಎಂದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಶೋಧ ಕಾರ್ಯ ಆರಂಭವಾಗಿದೆ.
Tag:
6 naxalites surrender
-
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.
