ಸ್ಕೂಟರ್ ನಲ್ಲಿ ತನ್ನ ಕುಟುಂಬದವರೊಂದಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬಾಲಕನ ಕುತ್ತಿಗೆಗೆ ಗಾಳಿಪಟದ ದಾರವೊಂದು ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಪಂಜಾಬ್ನ ಲೂಧಿಯಾನ ಜಿಲ್ಲೆಯಲ್ಲಿ ಆರು ವರ್ಷದ ಬಾಲಕನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. …
Tag:
