ಅಶ್ಲೀಲ ವೆಬ್ ಸೈಟ್ ಅನ್ನು ಬ್ಯಾನ್ ಮಾಡಲು ಇಂಟರ್ನೆಟ್ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ಆದೇಶ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಖಾಸಗಿ ಫೋಟೊ, ವಿಡಿಯೋಗಳನ್ನು ಅಶ್ಲೀಲವಾಗಿ ಬಿಂಬಿಸುವ ಚಾಳಿ ಹೆಚ್ಚಾಗಿ, ಜಾಲತಾಣಗಳನ್ನು ಮಾಧ್ಯಮವಾಗಿ ಬಳಸುತ್ತಿರುವುದು ಗಣನೀಯವಾಗಿ ಹೆಚ್ಚಾಗಿದೆ. ಈ ಪ್ರಕರಣವನ್ನು …
Tag:
