ಕೇಂದ್ರ ಸರ್ಕಾರ ದೀಪಾವಳಿಗೂ ಮುನ್ನವೆ ಕೇಂದ್ರ ಉದ್ಯೋಗಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಅಣಿಯಾಗುತ್ತಿದೆ. ಕೇಂದ್ರ ನೌಕರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನಂತೆ ದೀಪಾವಳಿಯಂದು ನೌಕರರಿಗೆ ಬೋನಸ್ ನೀಡುವುದಾಗಿ ಸರ್ಕಾರ ಘೋಷಿಸಿದೆ. ಈಗಾಗಲೇ ಕೇಂದ್ರ ನೌಕರರಿಗೆ ಬೋನಸ್ ಘೋಷಣೆ ಮಾಡಿದ್ದು, ಹಣಕಾಸು …
Tag:
