Assam: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ. ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಡಿಂಗ್ ವಿಭಾಗದ ಜಮುನಾಮುಖ್-ಕಂಪುರ ವಿಭಾಗದಲ್ಲಿ ಡಿಸೆಂಬರ್ 20 ರಂದು ಬೆಳಗಿನ …
Tag:
