Dharmasthala : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸದ ಆಗಿರುವ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
Tag:
