ರಾಜಸ್ಥಾನ: ಪ್ರತಿಯೊಂದು ದಂಪತಿಗೂ ತಮಗೊಂದು ಮಗುವಾದ್ರೆ ಎಷ್ಟು ಚೆನ್ನಾಗಿತ್ತು ಅನ್ನೋ ಆಸೆ ಇದ್ದೇ ಇರುತ್ತದೆ. ಇದೀಗ ಅಂತಹುದೇ ಆಸೆಯನ್ನು ಇಟ್ಟುಕೊಂಡಿದ್ದ ದಂಪತಿ ತಮ್ಮ 70ನೇ ವಯಸ್ಸಿನ ಬಳಿಕ ತಂದೆ-ತಾಯಿಯಾದ ಖುಷಿಯನ್ನು ಅನುಭವಿಸಿದ್ದಾರೆ. ಹೌದು. ಇಂತಹುದೊಂದು ಅಪರೂಪದ ಪ್ರಕರಣ ರಾಜಸ್ಥಾನದಲ್ಲಿ ಕಂಡುಬಂದಿದ್ದು, ಮದುವೆಯಾದ …
Tag:
