National Film Awards 2025. ಭಾರತ (India) ಸರ್ಕಾರದಿಂದ ನೀಡಲಾಗುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ (National Film Awards 2025 )
Tag:
71st National Film Awards
-
Kandilu: 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದ್ದು, 2023ನೇ ಸಾಲಿನ ಪ್ರಶಸ್ತಿಯಲ್ಲಿ ಫೀಚರ್ ಫಿಲಂನ ಪ್ರಾದೇಶಿಕ ವಿಭಾಗದಲ್ಲಿ ‘ಕಂದೀಲು’ ಹಾಗೂ ನಾನ್ ಫೀಚರ್ ವಿಭಾಗದಲ್ಲಿ ‘ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು’ ಕಿರುಚಿತ್ರಕ್ಕೆ ಪ್ರಶಸ್ತಿಗಳು ದೊರಕಿವೆ.
