Pakistan Flood: ಪಾಕಿಸ್ತಾನದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪಂಜಾಬ್ ಮತ್ತು ಖೈಬರ್ ಪುಂಖ್ಯಾ ಪ್ರಾಂತ್ಯಗಳಲ್ಲಿ ಪ್ರವಾಹ ಉಂಟಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಪ್ರಕಾರ, ಜೂನ್ 26ರಿಂದ ಆಗಸ್ಟ್ 31ರವರೆಗೆ ಪಾಕಿಸ್ತಾನದಲ್ಲಿ ಸಂಭವಿಸಿದ ಪ್ರವಾಹದಲ್ಲಿ 854 ಜನರು ಸಾವನ್ನಪ್ಪಿದ್ದಾರೆ
Tag:
