8ನೇ ವೇತನ ಆಯೋಗದಲ್ಲಿ ಫಿಟ್ಮೆಂಟ್ ಅಂಶವನ್ನು(Fittment Factor) ಆಧಾರವಾಗಿ ಇರಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
8th pay commission
-
Karnataka State Politics Updates
8th Pay Commission : ಡಿಎ ಮಾತ್ರವಲ್ಲದೇ ಈ ಭತ್ಯೆಯಲ್ಲಿ ಭಾರೀ ಹೆಚ್ಚಳ! ಸರಕಾರಿ ನೌಕರರ ವೇತನ ದುಪ್ಪಟ್ಟು !
ಕೇಂದ್ರ ನೌಕರರು ಮತ್ತು ಪಿಂಚಣಿದಾರಿಗೆ ಸರಕಾರದ ವತಿಯಿಂದ ಸಿಹಿ ಸುದ್ದಿಯೊಂದು(Good News) ಅತಿ ಶೀಘ್ರದಲ್ಲಿಯೆ ಬರಲಿದೆ.
-
NationalNews
7th Pay Commission : ಸರ್ಕಾರಿ ನೌಕರರ ವೇತನದಲ್ಲಿ ಹೆಚ್ಚಳ ! ಹಣಕಾಸು ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಸಿಕ್ಕಾಯ್ತು
by ಕಾವ್ಯ ವಾಣಿby ಕಾವ್ಯ ವಾಣಿನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಸರ್ಕಾರ ಅನುಮೋದಿಸಿದ್ದು, ಇನ್ನು ನೌಕರರ ವೇತನಕ್ಕೆ ಹೊಸ ತುಟ್ಟಿಭತ್ಯೆ ಸೇರ್ಪಡೆಯಾಗಲಿದೆ.
-
NationalNews
7th pay commission : ಸರ್ಕಾರಿ ನೌಕರರಿಗೆ ಸಿಗಲಿದೆ ಭರ್ಜರಿ ಗುಡ್ ನ್ಯೂಸ್ ; ವೇತನದೊಂದಿಗೆ ಅರಿಯರ್ಸ್ ಲಭ್ಯ!!
by ವಿದ್ಯಾ ಗೌಡby ವಿದ್ಯಾ ಗೌಡಶೀಘ್ರವೇ ಬಾಕಿ ಇರುವ ಡಿಎ ಅರಿಯರ್ಸ್ ಮೊತ್ತವನ್ನು ಸರ್ಕಾರ ಬಿಡುಗಡೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
-
ಸರ್ಕಾರಿ ನೌಕರರು ಹಿಂದಿನಿಂದ ಬೇಡಿಕೆ ಇಡುತ್ತಿರುವ ಡಿಎ ಹೆಚ್ಚಳದ ಕುರಿತಂತೆ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ
-
NationalNews
8th Pay Commission : 7ನೇ ವೇತನ ಆಯೋಗದ ಬದಲು 8 ನೇ ಆಯೋಗಕ್ಕೆ ಮಣೆ? ಏನಿದು ಹೊಸ ವಿಚಾರ?
by ವಿದ್ಯಾ ಗೌಡby ವಿದ್ಯಾ ಗೌಡ2023ರ ಕೇಂದ್ರ ಬಜೆಟ್ ನಲ್ಲಿ (budget 2023) 8ನೇ ವೇತನ ಆಯೋಗದ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ
-
BusinessJobslatestNews
DA Hike Update: ಸರ್ಕಾರಿ ನೌಕರರೇ ನಿಮಗೊಂದು ಮಹತ್ವದ ಮಾಹಿತಿ! ಹೊಸ ವರ್ಷದಿಂದ ಎಷ್ಟು ಡಿಎ ಸಿಗಲಿದೆ ಗೊತ್ತಾ?
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ದೀಪಾವಳಿಗೆ ಮುಂಚಿತವಾಗಿ, ಕೇಂದ್ರವು ಕೇಂದ್ರ ಸರಕಾರಿ ನೌಕರರ ಡಿಎಯನ್ನು ಶೇಕಡಾ 4 ರಷ್ಟು ಹೆಚ್ಚಿಸಿದೆ. ಹೀಗಾಗಿ ಸರಕಾರಿ ನೌಕರರ ಡಿಎಯನ್ನು ಶೇಕಡಾ 34 ರಿಂದ 38 …
-
latestNews
8th Pay Commission: ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ!
by ವಿದ್ಯಾ ಗೌಡby ವಿದ್ಯಾ ಗೌಡವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ 8ನೇ ವೇತನ ಆಯೋಗ ಘೋಷಿಸುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನ ಫೆಬ್ರವರಿ 1 ಅಂದ್ರೆ …
-
ಪ್ರಸ್ತುತ ಕೇಂದ್ರೀಯ ಉದ್ಯೋಗಿಗಳಿಗೆ 7 ನೇ ವೇತನ ಆಯೋಗದ ಶಿಫಾರಸುಗಳು ದೇಶಾದ್ಯಂತ ಅನ್ವಯಿಸುತ್ತವೆ ಮತ್ತು ನೌಕರರು ಸಹ ಅದರ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಆದರೆ ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ವೇತನ ಪಡೆಯುತ್ತಿದ್ದಾರೆ ಎಂಬ ಸುದ್ದಿ ಬೆಳಕಿಗೆ ಬಂದಿದೆ .ಅದಲ್ಲದೆ ಕೇಂದ್ರ ನೌಕರರು 8ನೇ …
-
latestNews
ಸರ್ಕಾರಿ ಉದ್ಯೋಗಿಗಳೇ ನಿಮಗೊಂದು ಮಹತ್ವದ ಮಾಹಿತಿ | ಸಂಬಳ ಬಾಕಿಗಿದೆ ತೆರಿಗೆ ಪರಿಹಾರ
by Mallikaby Mallikaಕೇಂದ್ರ ಸರ್ಕಾರದ ಉದ್ಯೋಗಿಗಳು ಹಾಗೂ ಪಿಂಚಣಿದಾರರು ಏಳನೇ ವೇತನ ಆಯೋಗದ ಅನ್ವಯ ವೇತನ ಹಾಗೂ ಪಿಂಚಣಿಗಳನ್ನು ಪಡೆಯುತ್ತಿದ್ದಾರೆ. ತೆರಿಗೆ ಸ್ಲ್ಯಾಬ್ ಗಳಲ್ಲಿನ ಬದಲಾವಣೆಗೆ ಅನುಗುಣವಾಗಿ ಈ ವರ್ಷ ಪಾವತಿಸಲಾಗಿರುವ ಬಾಕಿ ವೇತನ ಹಾಗೂ ಪಿಂಚಣಿಗಳ ಮೊತ್ತದ ಮೇಲೆ ಹೆಚ್ಚಿನ ತೆರಿಗೆ ಬೀಳುವ …
