ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಭರ್ತಿಗೆ ಮುಂದಾಗಿದೆ. 9 ಒಂಬುಡ್ಸ್ ಮನ್ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ …
Tag:
