ಉತ್ತರ ಕನ್ನಡ: ಆಟವಾಡುತ್ತಿದ್ದಾಗ ಆಯತಪ್ಪಿ ಮೂರು ವರ್ಷದ ಮಗುವೊಂದು ಬಾವಿಗೆ ಬಿದ್ದು, ಮೃತಹೊಂದಿದ ಘಟನೆಯೊಂದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ ಹರಿದೇವನಗರದಲ್ಲಿ ನಡೆದಿದೆ. ಸ್ತುತಿ(3 ವರ್ಷ) ಸಾವಿಗೀಡಾದ ಬಾಲಕಿ. ಮಗು ಮಣ್ಣಿನಲ್ಲಿ ಆಟವಾಡುತ್ತಿದ್ದು, ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ …
Tag:
