ಇತ್ತೀಚೆಗೆ ಹೃದಯಾಘಾತ ವಯಸ್ಸು ನೋಡದೇ ಬರುವಂಥದ್ದು. ಯಾರಿಗೆ ಯಾವಾಗ ಯಾವ ಸಮಯದಲ್ಲಿ ಬರುತ್ತೆ ಎನ್ನುವುದು ಊಹಿಸಲು ಅಸಾಧ್ಯವಾಗಿ ಬಿಟ್ಟಿದೆ. ಇದೀಗ ಇದಕ್ಕೆ ಪೂರಕವಾಗಿ ಘಟನೆಯೊಂದು ನಡೆದಿದೆ. 12 ವರ್ಷದ ಬಾಲಕನೊಬ್ಬ ಹೃದಯಾಘಾತಕ್ಕೆ ಸಾವು ಕಂಡಿದ್ದಾನೆ. ಹೃದಯಾಘಾತಕ್ಕೆ ಇದೀಗ ಮತ್ತೊಂದು ಜೀವ ಬಲಿಯಾಗಿದ್ದು, …
Tag:
