ಹಿಜಾಬ್ ವಿವಾದದ ನಡುವೆಯೇ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಹತ್ವದ ಹೇಳಿಕೆ ನೀಡಿದ್ದಾರೆ. ಭವಿಷ್ಯದಲ್ಲಿ ಹಿಜಾಬ್ ಧರಿಸಿದ ಮಹಿಳೆಯೊಬ್ಬರು ಭಾರತದ ಪ್ರಧಾನಿಯಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಸೋಲಾಪುರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. …
Tag:
